Skip to content
Opens in a new window
Listen to this chapter • 0:27

[1] ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ; ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ.

[2] ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.

ಕೀರ್ತನೆಗಳು — Chapters