Skip to content
Opens in a new window
Listen to this chapter • 0:47

[1] ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! ಎಷ್ಟೋ ರಮ್ಯವಾದದ್ದು!

[2] ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ.

[3] ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.

ಕೀರ್ತನೆಗಳು — Chapters