Skip to content
Opens in a new window
Listen to this chapter • 0:32

[1] ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ.

[2] ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ, ಯೆಹೋವ ದೇವರನ್ನು ಸ್ತುತಿಸಿರಿ.

[3] ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು, ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ.

ಕೀರ್ತನೆಗಳು — Chapters