Skip to content
Opens in a new window
Listen to this chapter • 0:22

[1] ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.

[2] ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!

ಕೀರ್ತನೆಗಳು — Chapters