Skip to content
Opens in a new window
Listen to this chapter • 0:38

[1] ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.

[2] ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.

[3] ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.

ಕೀರ್ತನೆಗಳು — Chapters