Skip to content
Opens in a new window
Listen to this chapter • 0:37

[1] ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!

[2] ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,

[3] ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.

ಕೀರ್ತನೆಗಳು — Chapters