Skip to content
Opens in a new window
Listen to this chapter • 0:27

[1] ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.

[2] ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.

[3] ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.

ಕೀರ್ತನೆಗಳು — Chapters